HomePage_Banner
HomePage_Banner
Breaking News

ಬೆಳ್ಳಾರೆ ಸಹಕಾರಿ ಸಂಘದ ಆರ್ಥಿಕ ನೆರವಿನಿಂದ ಟ್ರಾಕ್ಟರ್ ವಿತರಣೆ


ಕೃಷಿ ಇಲಾಖೆಯ 2018-19 ನೆ ಸಾಲಿನ‌ ಧನ ಸಹಾಯ ಹಾಗೂ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ‌ ಸಹಕಾರಿ ಸಂಘದ ಆರ್ಥಿಕ ನೆರವಿನೊಂದಿಗೆ ಬೆಳ್ಳಾರೆಯ ರೈತ ತಡಗಜೆಯ ಜಯಂತ ಎಂಬವರಿಗೆ ಫೆ.19 ರಂದು ಬೆಳ್ಳಾರೆ ಸಹಕಾರಿ ಸಂಘದಲ್ಲಿ ಟ್ರಾಕ್ಟರನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಗಂಗಾಧರ ರೈ ಪುಡ್ಕಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಆಳ್ವ, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು,, ಪ್ರದೀಪ್ ಕುಮಾರ್ ರೈ ಪನ್ನೆ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.