ಮಾ. 4 ರಂದು ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್‌ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಅಭಿನಂದನೆ

Advt_Headding_Middle
Advt_Headding_Middle

ಪಾಕ್ ಕಸ್ಟಡಿಯಲ್ಲಿದ್ದ ಭಾರತೀಯ ಸೇನೆಯ ವಿಂಗ್ ಕಮಾಂಡರ್ ಅಭಿಮಾನ್ ವರ್ಧಮಾನ್ ಬಿಡುಗಡೆ ಗೊಂಡು ಭಾರತಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾ. 4 ರಂದು ಬೆಳಿಗ್ಗೆ 1೦:೦೦ ಗಂಟೆಗೆ ಸುಳ್ಯ ಖಾಸಗಿ ಬಸ್ಸು ನಿಲ್ದಾಣದಲ್ಲಿ ಅಭಿನಂದನಾ ಸಂಭ್ರಮಾಚರಣೆ ನಡೆಯಲಿದೆಯೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ವಕ್ತಾರ ನಂದರಾಜ್ ಸಂಕೇಶ್,ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.