ಕುಲ್ಕುಂದ : ಬಸವೇಶ್ವರ ದೇವಾಲಯದಲ್ಲಿ ಶಿವರಾತ್ರಿ

Advt_Headding_Middle
Advt_Headding_Middle

ಕುಲ್ಕುಂದ ಬಸವೇಶ್ವರ ದೇವಾಲಯದಲ್ಲಿ ಮಾ.೪ ರಂದು ಶಿವರಾತ್ರಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಿತು.
 ವಿವಿಧ ಪೂಜಾಕಾರ್ಯಕ್ರಮ ನಡೆದಿದ್ದು, ಭಜನಾ ತಂಡಗಳಿಂದ ಭಜನೆ, ಕುಣಿತ ಭಜನೆ ನಡೆಯಿತು. ಈ ಆಡಳಿತ ಮಂಡಳಿ, ಅಭಿವೃದ್ಧಿ ಸಮಿತಿ, ಉತ್ಸವ ಸಮಿತಿ ಮತ್ತಿತರ ಸಮಿತಿಗಳ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆ ಭಕ್ತರು ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.