Breaking News

ಎಣ್ಣೆಕಳ ಶೇಷಪ್ಪ ಗೌಡ ನಿಧನ

Advt_Headding_Middle
Advt_Headding_Middle

ಐವರ್ನಾಡು ಗ್ರಾಮದ ಎಣ್ಣೆಕಳ ಶೇಷಪ್ಪ ಗೌಡರು ಮಾ.6 ರಂದು ನಿಧನರಾದರು.
ಅವರಿಗೆ 68 ವರ್ಷ ಪ್ರಾಯವಾಗಿತ್ತು .
ಮೃತರು ಪತ್ನಿ ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರ ಮತ್ತು ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.