ಮಾ.10:ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆ ಹಿನ್ನಲೆ: ಶುಕ್ರವಾರ  ಎಲ್ಲಾ ಮಸೀದಿಗಳಲ್ಲಿ ಈ ಕುರಿತು ಮಾಹಿತಿ ನೀಡುವಂತೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಪ್ರಕಟಣೆ

Advt_Headding_Middle
Advt_Headding_Middle

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮಾ.10ರಂದು  ನಡೆಯಲಿರುತ್ತದೆ. ಆ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧೀಕಾರಿಯವರ ಕೋರಿಕೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಶುಕ್ರವಾರ ಜುಮ್ಮಾ ನಮಾಝಿನ ನಂತರ ಈ ವಿಷಯದ ಬಗ್ಗೆ ಮಸೀದಿಯ ಇಮಾಮಾರ ಮೂಲಕ ೫ ವರ್ಷದೊಳಗಿನ ಎಲ್ಲಾ ಮಕ್ಕಳು ಪಲ್ಸ್ ಪೋಲಿಯೋ ಹನಿ ಹಾಕಿಸಿಕೊಳ್ಳುವಂತೆ ವಿವರವಾದ ಮಾಹಿತಿಯನ್ನು ನೀಡಿ, ಈ ಕಾರ್ಯಕ್ರಮವು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಹಾಜಿ. ಯು.ಕೆ. ಮೋನು ಕನಚೂರುರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.