ಉಬರಡ್ಕ: ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ

Advt_Headding_Middle
Advt_Headding_Middle


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ, ನವಜೀವನ ಸಮಿತಿಗಳು ಉಬರಡ್ಕ ಮಿತ್ತೂರು ಇದರ ಆಶ್ರಯದಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಉಬರಡ್ಕ ಮತ್ತು ಅಮೈಮಡಿಯಾರು ಇದರ ಸಹಕಾರದೊಂದಿಗೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಪುರೋಹಿತ ಅಡೂರು ಸುಬ್ರಾಯ ಭಟ್ ರವರ ನೇತೃತ್ವದಲ್ಲಿ ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ಮಾ 9 ರಂದು ನಡೆಯಿತು. ಈ ಸಂದರ್ಭದಲ್ಲಿ ನವಜೀವನ ಸಮಿತಿ ಅಧ್ಯಕ್ಷ ರವಿರಾಜ್ ಕಂಬಳಿಮೂಲೆ,ಕಾರ್ಯದರ್ಶಿ ಸುರೇಶ್ ಕುತ್ತಮೊಟ್ಟೆ, ಮನೋಹರ ಕಾಚೇಲು,ವಿಜಯಕುಮಾರ್ ಉಬರಡ್ಕ ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.