ಸಿಇಟಿ ಪರೀಕ್ಷಾ ದಿನಾಂಕ ಮುಂದೂಡಿಕೆ

 

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವ ಇಂಜಿನಿಯರ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಚುನಾವಣಾ ಕಾರಣದಿಂದ ಮುಂದೂಡಲಾಗಿದೆ. ಏಪ್ರಿಲ್ 29 ಮತ್ತು ಏಪ್ರಿಲ್ 30 ರಂದು ಪರೀಕ್ಷೆಗಳು ನಡೆಯಲಿವೆ.
ಹೆಚ್ಚಿನ ವಿವರಗಳಿಗಾಗಿ : www.kea.kar.nic.in

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.