Breaking News

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ ಹಾಗು ಚುನಾವಣಾ ಕಾರ್ಯಾಲಯ ಉದ್ಘಾಟನೆ

Advt_Headding_Middle
Advt_Headding_Middle

ಲೋಕಸಭಾ ಚುನಾವಣೆಯ ಪೂರ್ವ ತಯಾರಿಗಾಗಿ  ಮಾರ್ಚ್ 16  ರಂದು
 ಪೂರ್ವಾಹ್ನ 10:30 ಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ ಹಾಗು ಚುಣಾವಣಾ ಕಾರ್ಯಾಲಯ ಉದ್ಘಾಟಣಾ ಸಮಾರಂಭ ವನ್ನು ಹೋಟೆಲ್ ಸದರ್ನ್ ರೆಸಿಡೆನ್ಸಿ ಜ್ಯೂನಿಯರ್ ಕಾಲೇಜು ರಸ್ತೆ , ಸುಳ್ಯ ಇಲ್ಲಿ ಅಯೋಜಿಸಲಾಗಿದ್ದು , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹಾಗು ಪ್ರಮುಖ ನಾಯಕರು ,ಪದಾಧಿಕಾರಿಗಳು , ಕಾರ್ಯಕರ್ತರು, ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ . ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ , ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ, ಹಾಗು ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.