Breaking News

ಕಲ್ಚರ್ಪೆಯಲ್ಲಿ ಕಾರು- ಬೈಕ್ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Advt_Headding_Middle
Advt_Headding_Middle


ಪೆರಾಜೆ ಸಮೀಪದ ಕಲ್ಚರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ. 16 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ.


ಹಾಸನದಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದ ಕಾರು ಹಾಗೂ ಸುಳ್ಯದಿಂದ ಪೆರಾಜೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಕುಂದಲ್ಪಾಡಿಯ ದೀಪಕ್ ಎಂಬವರ ಬೈಕ್ ಪರಸ್ಪರ ಢಿಕ್ಕಿಯಾಯಿತು.

 

ಪರಿಣಾಮ ಬೈಕ್ ಸವಾರ ದೀಪಕ್ ರಸ್ತೆಗೆ ಎಸೆಯಲ್ಪಟ್ಟು ತಲೆ ಡಾಮರು ರಸ್ತೆಗೆ ಬಡಿದುದರಿಂದ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.