HomePage_Banner
HomePage_Banner
Breaking News

ಕಣಕ್ಕೂರು ತರವಾಡು ದೈವಸ್ಥಾನದಲ್ಲಿ ಬಯಲುಕೋಲ

ಆಲೆಟ್ಟಿ ಗ್ರಾಮದ ಕಣಕ್ಕೂರು ತರವಾಡು ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಬಯಲು ಕೋಲವು ಮಾ.18 ಮತ್ತು 19 ರಂದು ಜರಗಿತು.

ಕುಟುಂಬದ ಹಿರಿಯರು ಮತ್ತು ಸದಸ್ಯರು ಹಾಗೂ ಊರಿನ ಪರ ಊರಿನ ಭಕ್ತರು ಆಗಮಿಸಿ ಶ್ರೀ ದೈವದ ಪ್ರಸಾದ ಸ್ವೀಕರಿಸಿದರು. ಸದ್ರಿ ದಿನಗಳಲ್ಲಿ ಆಗಮಿಸಿದ ಸರ್ವರಿಗೂ ಅನ್ನ ಸಂತರ್ಪಣೆ ನೆರವೇರಿತು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.