HomePage_Banner
HomePage_Banner
HomePage_Banner
Breaking News

ಅಗಲಿದ ಬಾಲಚಂದ್ರ ಕಳಗಿ ಅಂತಿಮ ದರ್ಶನಕ್ಕೆ ಸಾವಿರಾರು ಮಂದಿ


ನಿನ್ನೆ ಮಡಿಕೇರಿ ಸಮೀಪ ಅಪಘಾತದಲ್ಲಿ ದುರ್ಮರಣಕ್ಕೀಡಾದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯದರ್ಶಿ, ಸಂಪಾಜೆ ಪಯಸ್ವಿನಿ ಸೊಸೈಟಿ ಅಧ್ಯಕ್ಷ ಬಾಲಚಂದ್ರ ಕಳಗಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾವಿರಾರು ಮಂದಿ ಆಗಮಿಸಿದ್ದರು.


ನಿನ್ನೆಯೇ ಮೃತದೇಹವನ್ನು ಕಳಗಿಯ ಅವರ ಮನೆಯಲ್ಲಿ ತಂದಿರಿಸಲಾಗಿತ್ತು. ರಾತ್ರಿಯಿಂದಲೇ ಜನಪ್ರವಾಹ ಇತ್ತ ಹರಿದು ಬರತೊಡಗಿತ್ತು. ಇಂದು ಬೆಳಗ್ಗಿನಿಂದ ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು, ಹಿತೈಷಿಗಳು, ಪಕ್ಷದ ಕಾರ್ಯಕರ್ತರು, ಬಂಧುಮಿತ್ರರು ಆಗಮಿಸಿ ಅಂತಿಮ ದರ್ಶನ ಪಡೆದರು.

ಪಕ್ಷ, ಜಾತಿ ಬೇಧ ಮರೆತು ಎಲ್ಲರೂ ಜನನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಮಡಿಕೇರಿ ಶಾಸಕ ಕೆ.ಜಿ.ಬೋಪಯ್ಯ ಸೇರಿದಂತೆ ಅನೇಕ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.