HomePage_Banner
HomePage_Banner
HomePage_Banner
Breaking News

ಅಂತಿಮ ಯಾತ್ರೆಯ ಮೂಲಕ ಜನನಾಯಕನಿಗೆ ವಿದಾಯ


ನಿನ್ನೆ ಮಡಿಕೇರಿ ಸಮೀಪ ಅಪಘಾತದಲ್ಲಿ ದುರ್ಮರಣಕ್ಕೀಡಾದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯದರ್ಶಿ, ಸಂಪಾಜೆ ಪಯಸ್ವಿನಿ ಸೊಸೈಟಿ ಅಧ್ಯಕ್ಷ ಬಾಲಚಂದ್ರ ಕಳಗಿಯವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಯಿತು.

 

 

ಮನೆಯಿಂದ ಹೊರಟ ಅಂತಿಮ ಯಾತ್ರೆಯು ಕೊಯಿನಾಡುವರೆಗೆ ತೆರಳಿ ವಾಪಾಸು ಸಂಪಾಜೆ ಗೇಟ್‌ವರೆಗೆ ಬಂದು ಬಳಿಕ ಅಂತ್ಯಸಂಸ್ಕಾರದ ವ್ಯವಸ್ಥೆ ಮಾಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ವಿವಿಧ ಪಕ್ಷಗಳ ಕಾರ್ಯಕರ್ತರು, ಹಿತೈಷಿಗಳು ಈ ಸಂದರ್ಭದಲ್ಲಿ ಸೇರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.