HomePage_Banner
HomePage_Banner
HomePage_Banner
Breaking News

ಸುಳ್ಯ ಭಾ.ಜ.ಪಾ ಕಛೇರಿಯಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಸಭೆ

ಭಾ.ಜ.ಪಾ. ಸುಳ್ಯ ಮಂಡಲ ವತಿಯಿಂದ ಸುಳ್ಯ ಭಾ.ಜ.ಪಾ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ನಡೆಯಿತು. ವೇದಿಕೆಯಲ್ಲಿ ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರಾದ ಸಂಜೀವ ಮಠಂದೂರು, ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್, ಸುಳ್ಯ ಶಾಸಕರಾದ ಎಸ್.ಅಂಗಾರ, ಪರಿವಾರ ಪ್ರಮುಖರಾದ ನ.ಸೀತಾರಾಮ, ಸುಭಾಶ್ ಕಳಂಜ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಗೋಪಾಲಕ್ರಷ್ಣ ಹೇರಳೆ, ಜಿ.ಪಂ ಸದಸ್ಯರಾದ ಹರೀಶ್ ಕಂಜಿಪಿಲಿ ಉಪಸ್ಥಿತರಿದ್ದರು. ಪಕ್ಷದ ಎಲ್ಲಾ ಪ್ರಮುಖರು, ಜಿಲ್ಲಾ ಪಂಚಾಯತ್ ಸದಸ್ಯರು, ಶಕ್ತಿ ಕೇಂದ್ರದ ಪಧಾದಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು. ಸುಭೋದ್ ಶೆಟ್ಟಿ ಮೇನಾಲ ವಂದಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.