HomePage_Banner
HomePage_Banner
HomePage_Banner
Breaking News

ಸಿರಿಗನ್ನಡ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷರಾಗಿ ಉದಯಭಾಸ್ಕರ್ ಸುಳ್ಯ ಆಯ್ಕೆ

 

ಸಿರಿಗನ್ನಡ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷರಾಗಿ ಯುವ ಸಾಹಿತಿ ಉದಯಭಾಸ್ಕರ್ ಸುಳ್ಯ ಅವರನ್ನು ನೇಮಕಗೊಳಿಸಿ ವೇದಿಕೆಯ ರಾಜ್ಯಾಧ್ಯಕ್ಷರಾದ ಎಂ.ಎಸ್.ವೆಂಕಟರಾಮಯ್ಯ ಅವರು ಆದೇಶ ಹೊರಡಿಸಿರುತ್ತಾರೆ.

ನಾನಾ ಪ್ರಕಾರದ ಸಾಹಿತ್ಯಗಳನ್ನು ಜನಸಾಮಾನ್ಯರಿಗೆ ಪರಿಚಯಿಸುವ ಕಾರ್ಯಕ್ರಮಗಳ ಆಯೋಜನೆ ಹಾಗೂ ಉದಯೋನ್ಮುಖ ‌ಕವಿ, ಸಾಹಿತಿಗಳನ್ನು ಉತ್ತೇಜಿಸುವ ಚಟುವಟಿಕೆಗಳನ್ನು ರೂಪಿಸುವ ಉದ್ದೇಶ ಹೊಂದಿರುವ ಸಿರಿಗನ್ನಡ ವೇದಿಕೆಯು ಮಾರ್ಚ್ 2003 ರಲ್ಲಿ ಮಾಜಿ‌ ಕೇಂದ್ರ ಸಚಿವರಾದ ಶ್ರೀ ವಿ. ಶ್ರೀನಿವಾಸ್ ಪ್ರಸಾದ್ ರವರಿಂದ ಮೈಸೂರಿನಲ್ಲಿ ಉದ್ಘಾಟಿಸಲ್ಪಟ್ಟಿದ್ದು ಪ್ರಸ್ತುತ ಕರ್ನಾಟಕದ 15 ಜಿಲ್ಲೆಗಳಲ್ಲಿ ಹಾಗೂ ಗಡಿನಾಡ ಭಾಗದ ಕಾಸರಗೋಡು ಜಿಲ್ಲೆಯಲ್ಲಿ ಜಿಲ್ಲಾ ಘಟಕಗಳನ್ನು ಹೊಂದಿದ್ದು ಇದೀಗ ಸುಳ್ಯದಲ್ಲಿ ನೂತನ ತಾಲೂಕು ಘಟಕ ರಚನೆಯಾಗಿರುತ್ತದೆ‌.

ವೇದಿಕೆಯ ದ.ಕ‌.ಜಿಲ್ಲಾಧ್ಯಕ್ಷರಾದ ಮಧುರಕಾನನ ಗಣಪತಿ ಭಟ್ ಅವರು ಆಯ್ಕೆ ಪ್ರಕ್ರಿಯೆಗೆ ಸಹಕರಿಸಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.