ಗುತ್ತಿಗಾರು ಮೆಟ್ಟಿನಡ್ಕ ರಸ್ತೆ ಸಂಚಾರಕ್ಕೆ ಮುಕ್ತ

Advt_Headding_Middle
Advt_Headding_Middle

 

ಗುತ್ತಿಗಾರು ಮೆಟ್ಟಿನಡ್ಕ ಕಂದ್ರಪ್ಪಾಡಿ ರಸ್ತೆ ಕಾಂಕ್ರೀಟ್ ಕರಣಗೊಳ್ಳುತ್ತಿರುವುದರಿಂದ ಕೆಲವು ಸಮಯಗಳಿಂದ ರಸ್ತೆಯನ್ನು ಬ್ಲಾಕ್ ಮಾಡಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಮುಕ್ತವಾಗಿದೆ. ಈ ರಸ್ತೆಯು ಮೆಟ್ಟಿನಡ್ಕ, ವಾಲ್ತಾಜೆ, ದೇವ, ಕಂದ್ರಪ್ಪಾಡಿ, ಮಡಪ್ಪಾಡಿ, ಕರಂಗಲ್ಲು, ಕೇವಳ ಗಳಿಗೆ ಸಂಪರ್ಕ ಹೊಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.