HomePage_Banner
HomePage_Banner
HomePage_Banner

ಸುಳ್ಯ ನ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ್ ಕುಂಞಿ ಆಹಮ್ಮದ್ ಅಧಿಕಾರ ಸ್ವೀಕಾರ

ಸುಳ್ಯ ನ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ್ ಕುಂಞಿ ಆಹಮ್ಮದ್‌ರವರು ನೇಮಕಗೊಂಡಿದ್ದು ಮಾ.20ರಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ನ.ಪಂ. ಮುಖ್ಯಾಧಿಕಾರಿ ಮತ್ತಡಿ, ಇಂಜಿನಿಯರ್ ಶಿವಕುಮಾರ್, ಎಚ್.ಐ. ರವಿಕೃಷ್ಣ ಹಾಗೂ ಸಿಬ್ಬಂದಿಗಳು ಇದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.