HomePage_Banner
HomePage_Banner
HomePage_Banner
HomePage_Banner

ಬಿಜೆಪಿ ಪಟ್ಟಿ ಪ್ರಕಟ : ದಕ್ಷಿಣ ಕನ್ನಡಕ್ಕೆ ಮತ್ತೆ ಕಟೀಲ್, ಡಿ.ವಿ.ಬೆಂಗಳೂರು ಉತ್ತರಕ್ಕೆ, ಶೋಭಾ ಉಡುಪಿಗೆ

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಹಾಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಡಿ.ವಿ.ಸದಾನಂದ ಗೌಡ, ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ ತಮ್ಮ ಹಿಂದಿನ ಕ್ಷೇತ್ರಗಳಿಂದ ಮತ್ತೆ ಟಿಕೆಟ್ ಪಡೆದಿದ್ದಾರೆ.
ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲ್ ಮತ್ತು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆಯವರಿಗೆ ಟಿಕೆಟ್ ಲಭಿಸಿದ್ದು, ಬದಲಾವಣೆಯ ವದಂತಿಗಳಿಗೆ ತೆರೆ ಬಿದ್ದಿದೆ. ಡಿ.ವಿ.ಸದಾನಂದ ಗೌಡರಿಗೆ ಬೆಂಗಳೂರು ಉತ್ತರ ಕ್ಷೇತ್ರ ಪಕ್ಕಾ ಆಗಿದೆ. ಕೊಡಗು ಕ್ಷೇತ್ರದ ವ್ಯಾಪ್ತಿ ಹೊಂದಿರುವ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಮತ್ತೆ ಪ್ರತಾಪಸಿಂಹರಿಗೆ ಲಭಿಸಿದೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.