Breaking News

ಮಾ. 31: ಅರ್ಗುಡಿ ಪ್ರತಿಷ್ಠಾ ವಾರ್ಷಿಕೋತ್ಸವ

Advt_Headding_Middle
Advt_Headding_Middle

ಬಳ್ಪ ಗ್ರಾಮದ ಶ್ರೀ ಸದಾಶಿವ ದೇವಸ್ಥಾನ ಅರ್ಗುಡಿ ಇದರ ೯ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಮಾ. 31 ರಂದು ನಡೆಯಲಿದೆ.

ಮಾ. 31 ರಂದು ಪೂ. 7.೦೦ರಿಂದ ಗಣಪತಿ ಹೋಮ, ಪಂಚವಿಶಂತಿ ಕಲಶಾಭಿಷೇಕ, ಏಕದಶರುದ್ರಾಭಿಷೇಕ, ನಾಗದೇವರಿಗೆ, ದೈವಗಳಿಗೆ ತಂಬಿಲ ನಡೆಯಲಿದೆ. ಮಧ್ಯಾಹ್ನ 12.೦೦ ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 5.೦೦ ಗಂಟೆಯಿಂದ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸಂಪ್ಯಾಡಿ, ಬೀದಿಗುಡ್ಡೆ ಮತ್ತು ಶಿವಳ್ಳಿ ಬ್ರಾಹ್ಮಣ ಮಹಿಳಾ ಭಜನಾ ತಂಡ ಪಂಜ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8.3೦ರಿಂದ ಶ್ರೀ ದೇವರಿಗೆ ರಂಗಪೂಜೆ, ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.