HomePage_Banner
HomePage_Banner
HomePage_Banner
Breaking News

ರಾಮ್ ಭಟ್ ಬೊಮ್ಮಾರು ಮರದಿಂದ ಬಿದ್ದು ಮೃತ್ಯು

ಮಾವಿನ ಮಿಡಿ ಕೊಯ್ಯುವ ಸಂದರ್ಭ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಕುಕ್ಕುಜಡ್ಕ ಬಳಿಯ ಮೈಪಡ್ಕದಿಂದ ವರದಿಯಾಗಿದೆ.

ಮರ್ಕಂಜ ಗ್ರಾಮದ ಬೊಮ್ಮಾರಿನ ರಾಮ ಭಟ್ ಎಂಬವರು ಮೃತಪಟ್ಟ ವ್ಯಕ್ತಿ.
ಮರದಿಂದ ಬಿದ್ದ ಇವರನ್ನು ತಕ್ಷಣ ಕೆವಿಜಿ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು. ಅವರಿಗೆ 44ವರ್ಷ ಪ್ರಾಯವಾಗಿತ್ತು. ಮೃತರು ಪತ್ನಿ ಗೌರಮ್ಮ ಇಬ್ಬರು ಪುತ್ರಿಯರು, ರೆಂಜಾಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಣೇಶ್ ಭಟ್ ಬೊಮ್ಮಾರು ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.