ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟ

Advt_Headding_Middle


ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು , ಒಟ್ಟಾಗಿ 6,73,606  ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದರು.
ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ 92.20 % ನೊಂದಿಗೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ 90.91% ಪಡೆದು ದ್ವಿತೀಯ ಸ್ಥಾನ ಹಾಗೂ ಕೊಡಗು ಜಿಲ್ಲೆ 83.31% ಪಡೆದು ತೃತೀಯ ಸ್ಥಾನ ಪಡೆದುಕೊಂಡಿದೆ.

ಆನ್‌ಲೈನ್ ಫಲಿತಾಂಶಕ್ಕಾಗಿ :

www.karresults.nic.in

   http://pue.kar.nic.in

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.