Breaking News

ದ್ವಿತೀಯ ಪಿ.ಯು.ಸಿ. ಫಲಿತಾಂಶ : ಗಾಂಧಿನಗರ ಸರಕಾರಿ ಪದವಿ ಪೂರ್ವ ಕಾಲೇಜಿಗೆ 80%

ಗಾಂಧಿನಗರ ಸರಕಾರಿ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಶೇ.80% ಫಲಿತಾಂಶ ಲಭಿಸಿದೆ. ಒಟ್ಟು 49 ವಿದ್ಯಾರ್ಥಿಗಳ ಪೈಕಿ 39 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ 100%, ವಾಣಿಜ್ಯ ಶೇ83%, ವಿಜ್ಞಾನ ಶೇ50% ರಷ್ಟು ಫಲಿತಾಂಶ ಲಭಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.