HomePage_Banner
HomePage_Banner
HomePage_Banner
Breaking News

ಎ.27 ರಂದು ಕೆ.ವಿ.ಜಿ. ಸುಳ್ಯ ಹಬ್ಬ ಸಂಘದ ಮಹಾಸಭೆ

 

ಡಾ| ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನಾಚರಣೆಯನ್ನು ಮುಂದಿಟ್ಟುಕೊಂಡು ಡಿ. 25, 26ರಂದು ನಡೆಸಲ್ಪಡುವ ಕೆ.ವಿ.ಜಿ. ಸುಳ್ಯ ಹಬ್ಬದ ಪ್ರವರ್ತಿತ ಸಂಸ್ಥೆಯಾದ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜಸೇವಾ ಸಂಘದ ೨೦೧೮-೧೯ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಸಂಘದ ಗೌರವಾಧ್ಯಕ್ಷರಾದ ಡಾ| ಕೆ.ವಿ. ಚಿದಾನಂದರ ಉಪಸ್ಥಿತಿಯಲ್ಲಿ ಸಂಘದ ಅಧ್ಯಕ್ಷ ದಿನೇಶ್ ಮಡಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಎ.27ರಂದು ಅಪರಾಹ್ನ 3 ಗಂಟೆಗೆ ಕೆ.ವಿ.ಜಿ. ಕಾನೂನು ಕಾಲೇಜು ಸಭಾಭವನದಲ್ಲಿ ನಡೆಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಟಿ.ವಿಶ್ವನಾಥ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.