Breaking News

ವೆಂಕಪ್ಪ ಗೌಡ ಪಾರೆಪ್ಪಾಡಿ ನಿಧನ

ದೇವಚಳ್ಳ ಗ್ರಾಮದ ಪಾರೆಪ್ಪಾಡಿ ವೆಂಕಪ್ಪ ಗೌಡರವರು ಇಂದು ಬೆಳಿಗ್ಗೆ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಹಾಗೂ ಕುಟುಂಬಸ್ಥರನ್ನು, ಬಂಧುಬಳಗವನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.