HomePage_Banner
HomePage_Banner
HomePage_Banner
Breaking News

ಕಾಲೇಜು ವಿದ್ಯಾರ್ಥಿ ಸತ್ಯಶೀಲನ್ ನಿಧನ

 

ತೊಡಿಕಾನ ಸಿ.ಆರ್.ಸಿ ಕಾಲೋನಿ ನಿವಾಸಿ ಸತ್ಯಶೀಲನ್ ಇವರು ಮಂಗಳೂರಿನ ಪಾಧರ್ ಮುಲ್ಲರ್ ಆಸ್ಪತ್ರೆಯಲ್ಲಿ ಎ.23ರಂದು ಬೆಳಗ್ಗೆ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು . ಅವರಿಗೆ 23  ವರ್ಷ ವಯಸ್ಸಾಗಿತ್ತು. ಮೃತರು ತಂದೆ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ. ಇವರು ಸುಳ್ಯದ ಕೊಡಿಯಾಲಬೈಲ್ ಪದವಿ ಕಾಲೇಜಿನ ವಿದ್ಯಾರ್ಥಿ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.