HomePage_Banner
HomePage_Banner
Breaking News

ಚೊಕ್ಕಾಡಿ ಶ್ರೀ ಸತ್ಯಸಾಯಿ ಪ್ರೌಢಶಾಲೆಗೆ ಶೇ 98.84% ಫಲಿತಾಂಶ

ಅಮರಪಡ್ನೂರು ಗ್ರಾಮದ ಚೊಕ್ಕಾಡಿ ಭಗವಾನ್ ಶ್ರೀ ಸತ್ಯಸಾಯಿ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.98.84 ಫಲಿತಾಂಶ ಲಭಿಸಿದೆ. ಒಟ್ಟು 86 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 85 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಡಿಸ್ಟಿಂಕ್ಷನ್ ನಲ್ಲಿ 33 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 2 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 50 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ರಜನಿ ಎಂ.(604), ಸಿಂಚನಾ ಕೆ.(602), ಚರಣ್ ಹೆಚ್.ಸಿ(601) ಅಂಕ ಗಳಿಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.