HomePage_Banner
HomePage_Banner
HomePage_Banner
Breaking News

ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

ಸುಳ್ಯ ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುವ ಮೆ.ಪೂ. ವಿದ್ಯಾರ್ಥಿನಿ ನಿಲಯಗಳಾದ ಸುಳ್ಯ, ಗುತ್ತಿಗಾರು, ಎಲಿಮಲೆ, ಹಾಗೂ ಬಾಲಕರ ನಿಲಯ ಅರಂತೋಡು ಇಲ್ಲಿಗೆ 2019-20ನೇ ಸಾಲಿನಲ್ಲಿ ಹೊಸತಾಗಿ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, 5ನೇ ತರಗತಿಯಿಂದ 10 ನೇ ತರಗತಿಯವರೆಗೆ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ, ವರ್ಗ 1, 2ಎ,2ಬಿ,3ಎ, 3ಬಿ ಇವರಿಗೆ ವಾರ್ಷಿಕ ವರಮಾನ ರುಪಾಯಿ 44.500 ಹಾಗೂ ವರ್ಗ1ರ ವಿದ್ಯಾರ್ಥಿಗಳಿಗೆ ವಾರ್ಷಿಕ ವರಮಾನ ರೂ. 1ಲಕ್ಷ ಆದಾಯ ಮಿತಿ ಇರುತ್ತದೆ. ವಿದ್ಯಾರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ತಹಶೀಲ್ದಾರರಿಂದ ಪಡೆದು, ಹಿಂದಿನ ತರಗತಿಯ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ ಹಾಗೂ ಭಾವಚಿತ್ರದೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಮೇ.31ರೊಳಗೆ ಸುಳ್ಯ ತಾಲೂಕು ಪಂಚಾಯತ್ ಆವರಣದಲ್ಲಿರುವ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಯವರ ಕಚೇರಿಗೆ ತಲುಪಿಸುವುದು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.