Breaking News

ಮೇ. 19 : ಅಂಬೆಡ್ಕರ್ ಭವನದಲ್ಲಿ ಮಾಸಿಕ ಸಭೆ


ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ – ಕರ್ನಾಟಕ ಸಂಘಟನೆಯ ಸುಳ್ಯ ತಾಲೂಕು ಘಟಕದ ಮಾಸಿಕ ಸಭೆಯು ಮೇ.19ರಂದು ಸುಳ್ಯ ವಿವೇಕಾನಂದ ವೃತ್ತದ ಬಳಿ ಇರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ಅಧ್ಯಕ್ಷ ಪಿ.ಸುಂದರ ಪಾಟಾಜೆಯವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.