Breaking News

ನಗರ ಪಂಚಾಯತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಬಹುತೇಕ ಅಂತಿಮ


ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಹೆಸರು ಬಹುತೇಕ ಅಂತಿಮಗೊಂಡಿದೆ.
ವಾರ್ಡ್ ಸಂಖ್ಯೆ 3(ಜಯನಗರ)ರಲ್ಲಿ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್, ವಾರ್ಡ್ ಸಂಖ್ಯೆ 4 (ಶಾಂತಿನಗರ)ರಲ್ಲಿ ಶಂಕರ್, ವಾರ್ಡ್ ಸಂಖ್ಯೆ 6 (ಬೀರಮಂಗಲ)ರಲ್ಲಿ ಧೀರಾ ಕ್ರಾಸ್ತಾರವರ ಹೆಸರು ಬಹುತೇಕ ಅಂತಿಮಗೊಂಡಿದೆ.
ವಾರ್ಡ್ 12 ಕೆರೆಮೂಲೆಯಲ್ಲಿ ಎಂ. ವೆಂಕಪ್ಪ ಗೌಡ, ನಾವೂರು ವಾರ್ಡ್‌ನಲ್ಲಿ ಮಹಮ್ಮದ್ ಶರೀಫ್ ಕಂಠಿ, ಬೋರುಗುಡ್ಡೆ ವಾರ್ಡ್‌ನಲ್ಲಿ ಆರ್.ಕೆ. ಮಹಮ್ಮದ್‌ರವರಿಗೆ ಟಿಕೇಟ್ ಸಿಗುವ ಸಾಧ್ಯತೆ ಹೆಚ್ಚೆಂದು ಪಕ್ಷದ ಮೂಲಗಳು ತಿಳಿಸಿವೆ. ಆದರೆ ಇಂದು ಸಂಜೆ ಅಥವಾ ನಾಳೆ ಮಧ್ಯಾಹ್ನದೊಳಗಡೆ ಇದು ಫೈನಲ್ ಆಗಿ ಮೇ. 16 ರಂದು ನಾಮಪತ್ರ ಸಲ್ಲಿಸಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.