HomePage_Banner
HomePage_Banner
HomePage_Banner
HomePage_Banner

ರಂಗ ಮಯೂರಿ ಕಲಾಶಾಲೆಯಲ್ಲಿ ರಂಗ ತರಬೇತಿ ಅಭಿನಯ ಕಾರ್ಯಗಾರ ಸಮಾರೋಪ


ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ರಂಗ ಮಯೂರಿ ಕಲಾ ಶಾಲೆಯಲ್ಲಿ 2 ದಿನಗಳ ಕಾಲ ನಡೆದ ಉಚಿತ ರಂಗ ತರಬೇತಿ ಅಭಿನಯ ಕಾರ್ಯಗಾರದ ಸಮಾರೋಪ ಸಮಾರಂಭ ಇಂದು ನಡೆಯಿತು. ತರಬೇತುದಾರ ರಂಗ ಶಿಕ್ಷಕ ಮಹೇಶ್ ಆಚಾರ್ಯ ಹೊನ್ನಾವರ ವರ ನೇತೃತ್ವದಲ್ಲಿ ನಡೆದ ಕಾರ್ಯಗಾರದ ಸಮಾರೋಪದಲ್ಲಿ ತರಬೇತಿ ಪಡೆದ ಮಕ್ಕಳಿಂದ ಕಿರು ನಾಟಕ ಪ್ರದರ್ಶನಗೊಂಡಿತು. ಈ ಸಂಧರ್ಭದಲ್ಲಿ ರಂಗಮಯೂರಿಯ ಕಲಾ ಪೋಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.