HomePage_Banner
HomePage_Banner
HomePage_Banner
HomePage_Banner
Breaking News

ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ನರಸಿಂಹ ಜಯಂತೀ ಮಹೋತ್ಸವ : ಆರ್ಶೀವಚನ


ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ನರಸಿಂಹ ಜಯಂತೀ ಮಹೋತ್ಸವ ಮೇ.14 ರಿಂದ ಆರಂಭ ಗೊಂಡಿದ್ದು ಇಂದು ಆನಂದ ತೀರ್ಥ
ತತ್ವದರ್ಶಿನಿ ಸಭಾ ಕಾರ್ಯಕ್ರಮ ನಡೆದಿದ್ದು ಶ್ರೀ ವಿದ್ಯಾ ಪ್ರಸನ್ನ ತೀರ್ಥ ಉಪಸ್ಥಿತರಿದ್ದು ಆಶೀವಚನ ನೀಡಿದರು .

ವಿದ್ವಾನ್ ವಿಜೇಂದ್ರ ಆಚಾರ್ಯ ಅವರು ಉಪನ್ಯಾಸ ನೀಡಿದರು. ಈ ಸಂದರ್ಭ ಸಾದನೆಗೈದ ವಿದ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.