Breaking News

ಪೆರಾಜೆ: ಬಿಜೆಪಿ ವತಿಯಿಂದ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ರಂಗಪೂಜೆ

Advt_Headding_Middle
Advt_Headding_Middle
Advt_Headding_Middle

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆ.ಜಿ. ಬೋಪಯ್ಯರವರ ಗೆಲುವಿಗಾಗಿ ಪೆರಾಜೆ ಬಿಜೆಪಿ ವತಿಯಿಂದ ಶ್ರೀ ಶಾಸ್ತಾವು ದೇವರಲ್ಲಿ ದೇವರಿಗೆ ರಂಗಪೂಜೆ ಹರಕೆಯನ್ನು ಮಾಡಿಕೊಂಡಿದ್ದು, ಈ ರಂಗಪೂಜೆ ಕಾರ್ಯಕ್ರಮವು ಮೇ. 17 ರಂದು ನಡೆಯಿತು.


ಈ ಸಂದರ್ಭದಲ್ಲಿ ಕೆಜಿ ಬೋಪಯ್ಯ , ಶ್ರೀಮತಿ ಕುಂತಿ ಬೋಪಯ್ಯ, ತಾಲೂಕ್ ಪಂಚಾಯತ್ ಸದಸ್ಯರಾದ ನಾಗೇಶ್ ಕುಂದಲ್ಪಾಡಿ, ಗ್ರಾಮ ಸಮಿತಿ ಅಧ್ಯಕ್ಷರಾದ ಮೋನಪ್ಪ ಮಾಸ್ಟರ್ ಕುಂಬಳಚೇರಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ನಂಜಪ್ಪ ನಿಡ್ಯಮಲೆ, ದೇವಳದ ಆಡಳಿತ ಕಾರ್ಯದರ್ಶಿ ಹೊನ್ನಪ್ಪ ಕೊಳಂಗಾಯ, ಆಡಳಿತ ಮಂಡಳಿಯ ಸದಸ್ಯರು, ಗ್ರಾಮದ ಜನಪ್ರತಿನಿಧಿಗಳು, ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.
ದೇವಳದ ಆಡಳಿತ ಮಂಡಳಿ ಪರವಾಗಿ ಬೋಪಯ್ಯ ದಂಪತಿಯನ್ನು ಮೊಕ್ತೇಸರರಾದ ವಿಶ್ವನಾಥ ಕುಂಬಳಚೇರಿ ಸನ್ಮಾನಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.