ನ.ಪಂ. ಚುನಾವಣಾ ಅಭ್ಯರ್ಥಿಗಳ ಪರಿಚಯ :ಬೋರುಗುಡ್ಡೆ ವಾರ್ಡಿನಿಂದ ಅಬ್ದುಲ್ ರಹೀಮ್ ಫ್ಯಾನ್ಸಿ ಜೆಡಿಎಸ್ ಅಭ್ಯರ್ಥಿ

Advt_Headding_Middle
Advt_Headding_Middle
Advt_Headding_Middle

ಸುಳ್ಯ ನಗರ ಪಂಚಾಯತ್‌ನ ಬೋರುಗುಡ್ಡೆ ವಾರ್ಡಿನಿಂದ ಅಬ್ದುಲ್ ರಹೀಮ್ ಫ್ಯಾನ್ಸಿ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.


ಇವರು ಸಾಮಾಜಿಕ, ಧಾರ್ಮಿಕ, ಕ್ರೀಡಾ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಕೆಲಸಗಳನ್ನು ಮಾಡಿರುತ್ತಾರೆ.
ರೋಟರ‍್ಯಾಕ್ಟ್ ಕ್ಲಬ್ ಸುಳ್ಯದ ಖಜಾಂಜಿಯಾಗಿ, ಪ್ರಗತಿ ಸ್ಪೋರ್ಟ್ಸ್ ಕ್ಲಬ್‌ನ ಕಾರ್ಯದರ್ಶಿಯಾಗಿ, ಯುವ ಜನತಾದಳ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.
ಪ್ರಸ್ತುತ ಇವರು ಸುಳ್ಯದ ಯುವ ಜನತಾದಳ ಇದರ ಉಪಾಧ್ಯಕ್ಷರಾಗಿ, ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರಿ ಸಂಘ ಸುಳ್ಯ ಇದರ ನಿರ್ದೇಶಕರಾಗಿ, ಪ್ರಥಮ ದರ್ಜೆ ಕಾಲೇಜು ಸುಳ್ಯ ಇದರ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಸುಳ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ತಮ್ಮದೇ ಆದಂತಹ ವಿಶಿಷ್ಟವಾದ ಸೇವೆಯನ್ನು ನೀಡುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.