HomePage_Banner
HomePage_Banner

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಂಜ್‌ಮೆಂಟ್ ತರಬೇತಿಗೆ ಆರ್ಜಿ ಆಹ್ವಾನ

ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಂಜ್‌ಮೆಂಟ್ ತರಬೇತಿ ಸಂಸ್ಥೆಯು ಸಹಕಾರ ಸಂಘ ಸಂಸ್ಥೆಗಳು ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಹಾಗೂ ನಿರುದ್ಯೋಗಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಯುವಕ ಯುವತಿಯರಿಗೆ ಸಹಕಾರ ವಿಷಯ ಕುರಿತು ಜು.1ರಿಂದ 6 ತಿಂಗಳ /180 ದಿನಗಳ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಂಜ್‌ಮೆಂಟ್ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ.
ಸಹಕಾರ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ತರಬೇತಿ ಶಿಕ್ಷಣ ಆವಶ್ಯಕವಾಗಿರುವುದರಿಂದ ತರಬೇತಿ ನೀಡುತ್ತಿರುತ್ತಿದೆ. ಹಾಗಾಗಿ ತಮ್ಮ ಸಹಕಾರವು ನಮ್ಮ ಕ್ಷೇತ್ರಕ್ಕೆ ಅಗತ್ಯವಾಗಿರುತ್ತದೆ. ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಮೇ.2ರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೇ.31ರಂದು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 08272-228437, 9902189872

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.