ಮೇ.31,ಜೂ.1: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆ

Advt_Headding_Middle
Advt_Headding_Middle
Advt_Headding_Middle


ಇತಿಹಾಸ ಪ್ರಸಿದ್ಧ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಚಿಂತನೆಯು ಮೇ 31 ಮತ್ತು ಜೂನ್ 1 ರಂದು ನಡೆಯಲಿರುವುದು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚಿಂತಿಸಿ ಮುನ್ನಡೆಯುವ ದೃಷ್ಟಿಯಲ್ಲಿ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ದೈವಜ್ಞರಾದ ದಾಮೋದರ ಬಿ.ಕೆ.ಕೊಳತ್ತೂರು ಹಾಗೂ ಶ್ರೀಧರ ಪೆರುಂಬಾಳ್ ರವರ ನೇತೃತ್ವದಲ್ಲಿ ದೇವಾಲದ ವಠಾರದಲ್ಲಿ ಬೆಳಿಗ್ಗೆ ಗಂಟೆ 10.00 ರಿಂದ ನಡೆಯಲಿದ್ದು ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.