ಜೂ.6 ರ ವರೆಗೆ ಹಳೆ ಬಸ್ ಪಾಸ್ ಸಾಕು, ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಗೊಂದಲ ಬೇಡ : ಸಚಿವ ಖಾದರ್

Advt_Headding_Middle
Advt_Headding_Middle
Advt_Headding_Middle
Advt_Headding_Middle

ಶಾಲಾ ಕಾಲೇಜು ವಿದ್ಯಾರ್ಥಿಗಳು ಕಳೆದ ಸಾಲಿನ ಬಸ್ ಪಾಸ್‌ನ್ನು ತೋರಿಸಿ ಜೂ.6 ರ ವರೆಗೆ ಶಾಲಾ ಕಾಲೇಜುಗಳಿಗೆ ಬಸ್‌ನಲ್ಲಿ ಪ್ರಯಾಣಿಸಬಹುದು ಎಂದು ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಜೂ.1 ರಂದು ಸುಳ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಯು.ಟಿ ಖಾದರ್ ರವರು ಶಾಲಾ ಕಾಲೇಜು ಆರಂಭವಾದರೂ ಹೊಸ ಬಸ್ ಪಾಸ್ ಸಿಗಲಿಲ್ಲವೆಂಬ ಆತಂಕ ಬೇಡ ಜೂ.6 ರ ವರೆಗೆ ಹಳೆ ಬಸ್ ಪಾಸ್‌ನಲ್ಲಿ ಪ್ರಯಾಣಿಸಬಹುದು. ಮರುದಿನವೇ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣಕ್ಕೆ ಸಂಬಂಧಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಈ ಕುರಿತು ಸಾರಿಗೆ ಇಲಾಖೆ ಸಚಿವರಲ್ಲಿ ಹಾಗೂ ಅಧಿಕಾರಿಗಳಲ್ಲಿ ಮಾತನಾಡಿದ್ದೇನೆ ಅವರು ಒಪ್ಪಕೊಂಡಿದ್ದಾರೆ ಎಂದು ಯು.ಟಿ ಖಾದರ್ ಹೇಳಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.