HomePage_Banner
HomePage_Banner
HomePage_Banner
HomePage_Banner

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಸಂಸ್ಥಾಪಕರ ದಿನಾಚರಣೆ

ಕುಮಾರಸ್ವಾಮಿ ವಿದ್ಯಾಲಯದ ಸ್ಥಾಪಕರಾದ ದಿ| ಕುಮಾರ್ ನಾಯರ್ ಅವರ ಸ್ಮರಣಾರ್ಥ ಸಂಸ್ಥಾಪಕರ ದಿನಾಚರಣೆಯನ್ನು ಜೂ.೩ರಂದು ಆಚರಿಸಲಾಯಿತು. ಇದರ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೆ.ಎಸ್.ದೇವರಾಜ್‌ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ ವೇದಿಕೆಯಲ್ಲಿ ಅಧ್ಯಕ್ಷರಾದ ಗಣೇಶ್ ಪ್ರಸಾದ್, ಸಂಚಾಲಕರಾದ ಚಂದ್ರಶೇಖರ್, ಉಪಾಧ್ಯಕ್ಷ ಶಿವರಾಂ ಏನೆಕಲ್, ಸದಸ್ಯ ಯಜ್ಞೇಶ್ ಆಚಾರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಅನುಷ್ ಎ.ಎಲ್ ನಿರೂಪಿಸಿದರು, ವಿಕ್ರಂ ಕೆ. ಎಸ್. ಸ್ವಾಗತಿಸಿ, ಚರಣ್ ಕೆ.ಎನ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.