HomePage_Banner
HomePage_Banner
HomePage_Banner
Breaking News

ಎಲಿಮಲೆ ಜ್ಞಾನದೀಪ ಶಾಲಾ ಪ್ರವೇಶೋತ್ಸವ, ಆರತಿ ಬೆಳಗಿ ತಿಲಕವಿರಿಸಿ ಮಕ್ಕಳಿಗೆ ಸ್ವಾಗತ

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ಈ ವರ್ಷದ ಪ್ರವೇಶೋತ್ಸವ ಸಮಾರಂಭವು ಇಂದು ಹಲವು ವೈವಿಧ್ಯ ಕ್ಷಣಗಳನ್ನು ಸಾಕ್ಷೀಕರಿಸಿ ನೆರವೇರಿತು.

ಕಿರಿಯ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಗಳು ಪನ್ನೀರು ಸಿಂಪಡಿಸಿ, ಆರತಿ ಎತ್ತಿ , ತಿಲಕವಿಟ್ಟು ಭಾವಪೂರ್ಣವಾಗಿ ಸ್ವಾಗತಿಸಿದರು. ಮಕ್ಕಳು ಪೋಷಕರ ಕಾಲು ಮುಟ್ಟಿ ನಮಸ್ಕರಿಸಿದಾಗ ಪೋಷಕರು ಅಕ್ಷತೆ ಕಾಳು ಹಾಕಿ ಆಶೀರ್ವದಿಸಿದರು.

ಕಾಲು ಮುಟ್ಟಿ ನಮಸ್ಕರಿಸಿದ ಮಕ್ಕಳಿಗೆ ಪೋಷಕರು ಅಕ್ಷತೆ ಹಾಕಿ ಆಶೀರ್ವದಿಸಿದ  ಬಳಿಕ ಮಕ್ಕಳು ಹಾಗೂ ಪೋಷಕರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿದರು.

ಪ್ರವೇಶೋತ್ಸವಕ್ಕೂ ಮುನ್ನ ಶಾಲೆಯಲ್ಲಿ ಗಣಹೋಮ ನೆರವೇರಿತು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು, ಸಂಚಾಲಕ ಎ.ವಿ.ತೀರ್ಥರಾಮ, ನಿರ್ದೇಶಕ ರಾಧಾಕೃಷ್ಣ ಮಾವಿನಕಟ್ಟೆ, ಗಂಗಾಧರ ಕೇಪಳಕಜೆ, ಕೃಷ್ಣಯ್ಯ ಮೂಲೆತೋಟ, ಜಯಂತ ಅಂಬೆಕಲ್ಲು, ಸೂರ್ಯನಾರಾಯಣ ಭಟ್, ಶ್ರೀಕೃಷ್ಣ ಭಟ್ ಗುಂಡಿಮಜಲು, ಶಾಲಾ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು, ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು ಮೊದಲಾದವರು ಉಪಸ್ಥಿತರಿದ್ದರು‌.

 

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.