HomePage_Banner
HomePage_Banner

ಜೂ.17: ಬಾಬಾ ಸಾಹೇಬ್ ಅಂಬೇಡ್ಕರ್‌ರವರ 128 ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮ

ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ (ರಿ) ವಿಟ್ಲ , ತಾಲೂಕು ಸಮಿತಿ ಸುಳ್ಯ ಇದರ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ 128ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮ ಜೂ.17ರಂದು ಸುಳ್ಯದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ತಹಶೀಲ್ದಾರ್ ಕುಂಞಿ ಅಹ್ಮದ್ ನೆರವೇರಿಸಲಿದ್ದು, ತಾಲೂಕು ದಲಿತ್ ಸೇವಾ ಸಮಿತಿ ಅಧ್ಯಕ್ಷ ವಸಂತ ಕುತ್ಪಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಜೆ.ಸಿ.ಐ.ಕಡಬ ಅಧ್ಯಕ್ಷ ರವಿಚಂದ್ರ ಪಡುಬೆಟ್ಟು ಉಪನ್ಯಾಸ ನೀಡಲಿದ್ದು, ದಲಿತ್ ಸೇವಾ ಸಮಿತಿ ವಿಟ್ಲ ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದರೆಕಾಡು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.