HomePage_Banner
HomePage_Banner

ಕನಕಮಜಲು: ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನಾಮಫಲಕ ಅನಾವರಣ

ಕೇಂದ್ರ ಸರಕಾರದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಕನಕಮಜಲು ಗ್ರಾಮವು ಬಯಲು ಬಹಿರ್ದೆಸೆಮುಕ್ತ ಗ್ರಾಮ ಎಂಬ ನಾಮಫಲಕವನ್ನು ಜೂ.11ರಂದು ಅನಾವರಣಗೊಳಿಸಲಾಯಿತು.


ಕನಕಮಜಲು ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಜಯಲತ ಗಬ್ಬಲಡ್ಕ ನಾಮಫಲಕವನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಸದಸ್ಯರುಗಳಾದ ಶ್ರೀಮತಿ ಭವಾನಿ ಮಾಣಿಮಜಲು, ಶ್ರೀಮತಿ ಸವಿತ ಮಠ, ದಿವಾಕರ ಕಾಳಪ್ಪಜ್ಜನಮನೆ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.