HomePage_Banner
HomePage_Banner

ಚೊಕ್ಕಾಡಿ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ನೂತನ ಮುಖ್ಯೋಪಾಧ್ಯಾಯರಾಗಿ ಬಿ. ಗುಣಶೇಖರ ಭಟ್

ಭಗವಾನ್ ಶ್ರೀ ಸತ್ಯಸಾಯಿ ಸೇವಾ ಟ್ರಸ್ಟ್ ಚೊಕ್ಕಾಡಿ ಇದರ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದ ನೂತನ ಪ್ರಾಂಶುಪಾಲರಾಗಿ ಟ್ರಸ್ಟ್‌ನ ಸಂಚಾಲಕರಾಗಿದ್ದ ಬಿ. ಗುಣಶೇಖರ ಭಟ್ ನೇಮಕಗೊಂಡಿದ್ದಾರೆ. ಟ್ರಸ್ಟ್‌ನ ಅಧ್ಯಕ್ಷ ಲಕ್ಷ್ಮೀನಾರಾಯಣ ಕಟ್ಟ, ಮುಖ್ಯೋಪಾಧ್ಯಾಯರಿಗೆ ಅಧಿಕಾರ ವಹಿಸಿಕೊಟ್ಟರು. ಟ್ರಸ್ಟ್‌ನ ಸದಸ್ಯರು, ಶಾಲಾ ಶಿಕ್ಷಕವೃಂದ, ಬೋಧಕೇತರ ಸಿಬ್ಬಂದಿ ಮತ್ತು ಸಾಯಿಬಾಬ ಭಕ್ತವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.