HomePage_Banner
HomePage_Banner

ಕನಕಮಜಲು ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ನೆಹರು ಯುವ ಕೇಂದ್ರ ಮಂಗಳೂರು, ಯುವಕ ಮಂಡಲ (ರಿ ) ಕನಕಮಜಲು ಇದರ ಆಶ್ರಯದಲ್ಲಿ ಜೂ.11 ರಂದು ಕಸ, ಪ್ಲಾಸ್ಟಿಕ್ ಗಳನ್ನು ಹೆಕ್ಕುವ ಮೂಲಕ ಕನಕಮಜಲು ಪೇಟೆಯನ್ನು ಸ್ವಚ್ಛಗೊಳಿಸಿದರು, ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಯುವಕ ಮಂಡಲದ ಅಧ್ಯಕ್ಷ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ಯುವಕ ಮಂಡಲದ ಎಲ್ಲಾ ಸದಸ್ಯರು ಸ್ವಚ್ಛತೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.