HomePage_Banner
HomePage_Banner
HomePage_Banner

ಸಂಪಾಜೆ ಗ್ರಾಮ ಪಂಚಾಯತ್‌ನಲ್ಲಿ “ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ” ಕಾರ್ಯಕ್ರಮವು

ಕೊಡಗು ಜಿಲ್ಲಾ ಪಂಚಾಯತ್ ಆಶ್ರಯದೊಂದಿಗೆ ಸಂಪಾಜೆ ಗ್ರಾಮ ಪಂಚಾಯತ್‌ನಲ್ಲಿ “ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ” ಕಾರ್ಯಕ್ರಮವು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೋಭಾರಾಣಿ, ಸಂಪಾಜೆ ಆರಕ್ಷಕ ಠಾಣಾಧಿಕಾರಿ ಮತ್ತು ಸಿಬ್ಬಂದಿ ವರ್ಗ, ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು, ಸಂಪಾಜೆ ಗ್ರಾಮ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಜಲಾಮೃತ ಪರಿಸರ ದಿನಾಚರಣೆ, ಪರಿಸರ ಸಂರಕ್ಷಣೆ ಜಾಗೃತಿ ಮತ್ತು ಸಸಿ ನೆಡುವ ಕಾರ್ಯಕ್ರಮ ಗ್ರಾಮದ ಪರಿಸರದಲ್ಲಿ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.