HomePage_Banner
HomePage_Banner
HomePage_Banner

ಐವರ್ನಾಡಿನಲ್ಲಿ ಸ್ವಚ್ಛತಾ ಶ್ರಮದಾನ

ಗ್ರಾಮ ಪಂಚಾಯತು ಐವರ್ನಾಡು ಸ್ವಚ್ಛಮೇವ ಜಯತೇ ಕಾರ್ಯಕ್ರಮದಡಿಯಲ್ಲಿ ಸ್ವಚ್ಛತಾ ಶ್ರಮದಾನವು ಜೂ.14 ರಂದು ನಡೆಯಿತು.


ಬೆಳಿಗ್ಗೆ ಬಾಂಜಿಕೋಡಿಯಲ್ಲಿ ತ್ಯಾಜ್ಯ ವಿಲೇವಾರಿಯ ಸಾಗಾಟಕ್ಕಾಗಿ ಖರೀದಿಸಿದ ವಾಹನಕ್ಕೆ ಚಾಲನೆ ನೀಡಲಾಯಿತು.ನಂತರ ಮುಖ್ಯ ರಸ್ತೆ ಬದಿಯಲ್ಲಿರುವ ಕಸಗಳನ್ನು,ತ್ಯಾಜ್ಯಗಳನ್ನು ಹೆಕ್ಕಿ ವಾಹನಕ್ಕೆ ಹಾಕಿ ತ್ಯಾಜ್ಯ ಘಟಕಕ್ಕೆ ಸಾಗಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥರವರು ತೆಂಗಿನಕಾಯಿ ಒಡೆಯುವುದರ ಮುಖಾಂತರ ವಾಹನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೈತ್ರಾ ಕಟ್ಟತ್ತಾರು,ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ, ಸದಸ್ಯರು, ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್,ಸಿಬ್ಬಂದಿ ವರ್ಗದವರು ,ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.