HomePage_Banner
HomePage_Banner

ಶ್ರೀ. ಕ್ಷೇ.ಧ.ಗ್ರಾ. ಯೋಜನೆಯ ಬೆಳ್ಳಾರೆ ಮತ್ತು ಪಂಜ ವಲಯದ ಒಕ್ಕೂಟ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ

ಶ್ರೀ. ಕ್ಷೇ.ಧ.ಗ್ರಾ. ಯೋಜನೆಯ ಬೆಳ್ಳಾರೆ ಮತ್ತು ಪಂಜ ವಲಯದ ಒಕ್ಕೂಟ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಬೆಳ್ಳಾರೆಯ ರಾಜೀವಗಾಂಧಿ ಸಭಾಭವನದಲ್ಲಿ ಜೂ. 14 ರಂದು ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ ಸುಳ್ಯ ಇದರ ಸಹಭಾಗಿತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಶಕುಂತಳಾ ನಾಗರಾಜ್‌ರವರು ಉದ್ಘಾಟಿಸಿದರು. ತಾಲೂಕಿನ ಯೋಜನಾಧಿಕಾರಿಗಳಾದ ಸಂತೋಷ್‌ಕುಮಾರ್ ರೈ, ಬೆಳ್ಳಾರೆ ವಲಯ ಮೇಲ್ವಿಚಾರಕ ಮುರಳೀಧರ, ಪಂಜ ವಲಯದ ಮೇಲ್ವಿಚಾರಕ ವಸಂತ, ತಾಲೂಇನ ಆಂತರಿಕ ಲೆಕ್ಕಪರಿಶೋಧಕ ಉಮೇಶ್, ಬೆಳ್ಳಾರೆ ಒಕ್ಕೂಟದ ಅಧ್ಯಕ್ಷ ವಸಂತ ಗೌಡ ಮತ್ತು ಎರಡು ವಲಯಗಳ ಒಕ್ಕೂಟದ ಪದಾಧಿಕಾರಿಗಳ ಮತ್ತು ಸೇವಾಪ್ರತಿನಿಧಿಗಳಾದ ವನಿತಾ ಮತ್ತು ಪವಿತ್ರರವರು ಉಪಸ್ಥಿತರಿದ್ದರು.
 ಬೆಳ್ಳಾರೆ ವಲಯದ ವಲಯಾಧ್ಯಕ್ಷರಾಗಿ ಆನಂದ ಗೌಡ ಕೊಡಿಯಾಲ ಮತ್ತು ಪಂಜ ವಲಯದ ವಲಯಾಧ್ಯಕ್ಷರಾಗಿ ಮೋನಪ್ಪ ಗೌಡ ಬೊಳ್ಳಾಜೆಯವರನ್ನು ಆಯ್ಕೆ ಮಾಡಲಾಯಿತು.ಶ್ರೀ. ಕ್ಷೇ.ಧ.ಗ್ರಾ. ಯೋಜನೆಯ ಬೆಳ್ಳಾರೆ ಮತ್ತು ಪಂಜ ವಲಯದ ಒಕ್ಕೂಟ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ
ಶ್ರೀ. ಕ್ಷೇ.ಧ.ಗ್ರಾ. ಯೋಜನೆಯ ಬೆಳ್ಳಾರೆ ಮತ್ತು ಪಂಜ ವಲಯದ ಒಕ್ಕೂಟ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಬೆಳ್ಳಾರೆಯ ರಾಜೀವಗಾಂಧಿ ಸಭಾಭವನದಲ್ಲಿ ಜೂ. ೧೪ರಂದು ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ ಸುಳ್ಯ ಇದರ ಸಹಭಾಗಿತ್ವದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಶಕುಂತಳಾ ನಾಗರಾಜ್‌ರವರು ಉದ್ಘಾಟಿಸಿದರು.

ತಾಲೂಕಿನ ಯೋಜನಾಧಿಕಾರಿಗಳಾದ ಸಂತೋಷ್‌ಕುಮಾರ್ ರೈ, ಬೆಳ್ಳಾರೆ ವಲಯ ಮೇಲ್ವಿಚಾರಕ ಮುರಳೀಧರ, ಪಂಜ ವಲಯದ ಮೇಲ್ವಿಚಾರಕ ವಸಂತ, ತಾಲೂಇನ ಆಂತರಿಕ ಲೆಕ್ಕಪರಿಶೋಧಕ ಉಮೇಶ್, ಬೆಳ್ಳಾರೆ ಒಕ್ಕೂಟದ ಅಧ್ಯಕ್ಷ ವಸಂತ ಗೌಡ ಮತ್ತು ಎರಡು ವಲಯಗಳ ಒಕ್ಕೂಟದ ಪದಾಧಿಕಾರಿಗಳ ಮತ್ತು ಸೇವಾಪ್ರತಿನಿಧಿಗಳಾದ ವನಿತಾ ಮತ್ತು ಪವಿತ್ರರವರು ಉಪಸ್ಥಿತರಿದ್ದರು. ಬೆಳ್ಳಾರೆ ವಲಯದ ವಲಯಾಧ್ಯಕ್ಷರಾಗಿ ಆನಂದ ಗೌಡ ಕೊಡಿಯಾಲ ಮತ್ತು ಪಂಜ ವಲಯದ ವಲಯಾಧ್ಯಕ್ಷರಾಗಿ ಮೋನಪ್ಪ ಗೌಡ ಬೊಳ್ಳಾಜೆಯವರನ್ನು ಆಯ್ಕೆ ಮಾಡಲಾಯಿತು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.