HomePage_Banner
HomePage_Banner

ಸಂಧ್ಯಾ ಚೇತನ ಹಿರಿಯ ನಾಗರಿಕರ ಸಂಘದಿಂದ ಪಡ್ಡಂಬೈಲು ವೆಂಕಟ್ರಮಣ ಗೌಡರಿಗೆ ನುಡಿ ನಮನ

ಇತ್ತೀಚೆಗೆ ನಿಧನರಾದ ಪಡ್ಡಂಬೈಲು ವೆಂಕಟ್ರಮಣ ಗೌಡರಿಗೆ ಸುಳ್ಯದ ಸಂಧ್ಯಾ ಚೇತನ ಹಿರಿಯ ನಾಗರಿಕರ ಸಂಘದ ವತಿಯಿಂದ ನುಡಿ ನಮನ ಕಾರ್ಯಕ್ರಮ ಜೂನ್ 16ರಂದು ಹಿರಿಯರ ಮನೆಯಲ್ಲಿ ನಡೆಯಿತು. ನಿವೃತ್ತ ಪ್ರಾಧ್ಯಾಪಕ ಡಾ. ಪ್ರಭಾಕರ ಶಿಶಿಲ ನುಡಿನಮನ ಸಲ್ಲಿಸಿದರು.

ಸಂಘದ ಅಧ್ಯಕ್ಷ ಡಾ. ರಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಬಾಲಚಂದ್ರಗೌಡ , ಸಂಕಪ್ಪಗೌಡ ನೀರ್ಪಾಡಿ, ಕಮಲಾಕ್ಷಿ ಟೀಚರ್, ಉದಯಶಂಕರ, ಕುಶಾಲಪ್ಪ ಗೌಡ ದೇ೦ಗೋಡಿ, ರಾಮಚಂದ್ರ ಪಲ್ಲತಡ್ಕ ಮೊದಲಾದವರು ಮೃತರ ಬಗ್ಗೆ ಮಾತನಾಡಿ ನುಡಿನಮನ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.