HomePage_Banner
HomePage_Banner
HomePage_Banner
Breaking News

ಜೆಇಇ/ಎನ್‌ಇಇಟಿ/ಸಿಇಟಿ ಪರೀಕ್ಷೆಗಳಲ್ಲಿ ಕೆ.ವಿ.ಜಿ.ಅಮರ ಜ್ಯೋತಿ ವಿದ್ಯಾರ್ಥಿಗಳ ಸಾಧನೆ

 ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ 2019-20ನೇ ಸಾಲಿನ JEE/NEET/CET ಪರೀಕ್ಷೆ ಬರೆದ 21ವಿದ್ಯಾರ್ಥಿಗಳಲ್ಲಿ ೫ ವಿದ್ಯಾರ್ಥಿಗಳು GJEE (MAINS)ಗೆ ಅರ್ಹತೆಗಳಿಸಿರುತ್ತಾರೆ. 6 ವಿದ್ಯಾರ್ಥಿಗಳು BE (ARCHITECT ಹಾಗೂ ಇನ್ನೂ 4 ವಿದ್ಯಾರ್ಥಿಗಳು BE BTech ಅರ್ಹತೆ ಪಡೆದುಕೊಂಡಿರುತ್ತಾರೆ. 19 ವಿದ್ಯಾರ್ಥಿಗಳು NEET ಪರೀಕ್ಷೆ ತೆಗೆದುಕೊಂಡಿದ್ದು 15 ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಅರ್ಹತೆ ಪಡೆದುಕೊಂಡಿರುತ್ತಾರೆ. CET ಪರೀಕ್ಷೆ ಬರೆದ ಒಟ್ಟು 32 ವಿದ್ಯಾರ್ಥಿಗಳು ಉತ್ತಮ ರ್‍ಯಾಂಕ್ ಪಡೆದು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆಗೊಂಡಿರುತ್ತಾರೆ. ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಹೃತ್ಪೂರ್ವಕವಾಗಿ ಅಭಿನಂದಿಸಿ ಅವರಿಗೆ ಉಜ್ವಲ ಭವಿಷ್ಯವನ್ನು ಹಾರೈಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.