HomePage_Banner
HomePage_Banner
Breaking News

ಬೆಳ್ಳಾರೆ ಪಬ್ಲಿಕ್ ಸ್ಕೂಲ್ ನ ಮುಖ್ಯ ದ್ವಾರ ಉದ್ಘಾಟನೆ


ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಹೊಸದಾಗಿ ನಿರ್ಮಾಣಗೊಂಡ ಮುಖ್ಯ ದ್ವಾರದ ಉದ್ಘಾಟನೆ ಯನ್ನು ಶಾಸಕ ಎಸ್.ಅಂಗಾರ ಜೂ.17 ರಂದು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ,  ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಕುಂತಳಾ ನಾಗರಾಜ್, ಅನುಸೂಯ ಪೆರುವಾಜೆ, ಕಾಲೇಜಿನ ಪ್ರಾಂಶುಪಾಲೆ ಹಸೀನಾಬಾನು, ಉಪಪ್ರಾಂಶುಪಾಲೆ ಶ್ರೀಮತಿ ಉಮಾಕುಮಾರಿ, ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.