HomePage_Banner
HomePage_Banner
HomePage_Banner
Breaking News

ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಅಜ್ಜಾವರದ ಸಾರ್ವಜನಿಕ ಬಾವಿ ನೀರಿನ ಸಮಸ್ಯೆ ಬಗೆಹರಿಸಲು ತಹಶೀಲ್ದಾರರಿಗೆ ಮನವಿ


ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲೆ ಮತ್ತು ಅಂಗನವಾಡಿ ಸಮೀಪ ಇರುವ ಸಾರ್ವಜನಿಕ ಬಾವಿಯ ಅಕ್ಕಪಕ್ಕದಲ್ಲಿ ಶೌಚಾಲಯ ಗುಂಡಿ, ಕೊಳಚೆ ನೀರಿನ ಇಂಗು ಗುಂಡಿಯಿದ್ದು ಇದರ ಪರಿಣಾಮವಾಗಿ ಬಾವಿ ನೀರು ಹಾಳಾಗಿ ದುರ್ವಾಸನೆ ಮತ್ತು ನೀರಿನ ಬಣ್ಣ ಬದಲಾಗಿ ಸಾರ್ವಜನಿಕರಿಗೆ ಅದರ ಉಪಯೋಗಕ್ಕೆ ಬಾರದಂತಾಗಿದ್ದು, ನೀರಿನ ಸಮಸ್ಯೆ ಎದುರಿಸುತ್ತಿರುವ ಆ ಭಾಗದ ಜನರಿಗೆ ಮತ್ತೇ ಅದರ ಸದುಪಯೋಗಕ್ಕೆ ಬರುವಂತೆ ಮಾಡಲು ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಸ್ಥಳೀಯರ ಸಹಿ ಸಂಗ್ರಹಿಸಿ ಜೂ. 17 ರಂದು ಸುಳ್ಯ ತಹಶೀಲ್ದಾರರಿಗೆ ಮನವಿ ನೀಡಲಾಯಿತು.

ತಹಶೀಲ್ದಾರರು ತಕ್ಷಣ ಕ್ರಮಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ಈ ಸಂರ್ಭದಲ್ಲಿ ಸುಳ್ಯ ಸಮಿತಿಯ ತಾಲೂಕು ಅಧ್ಯಕ್ಷರಾದ ಸತೀಶ್ ಬೂಡುಮಕ್ಕಿ, ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ , ಕಾಂತಮಂಗಲ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗೀತಾಕಾಟಿಪಳ್ಳ, ಹಾಗೂ ಸಮಿತಿಯ ಕಾರ್ಯಕರ್ತರಾದ ಕಾಂತಮಂಗಲದ ಸುನಿಲ್, ದಯಾನಂದ, ಶಶಿಧರ, ವಸಂತ ಬಸವನಪಾದೆ, ಸುನೀಲ್, ದೀಕ್ಷೀತ್, ಉಮೇಶ್, ರಾಜೇಶ್, ಕುಮಾರ ಗಂಧದಗುಡ್ಡೆ ಮೆದಲಾದವರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.