HomePage_Banner
HomePage_Banner
HomePage_Banner
Breaking News

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ವಿದ್ಯಾರ್ಥಿ ಸಂಘ ರಚನೆ: ಪ್ರಜಾಪ್ರಭುತ್ವದ ಮಾದರಿಯಲ್ಲಿ ಮತದಾನ ಪ್ರಕ್ರಿಯೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಹಾಗೂ ವಿಧಾನವನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಶಾಲಾ ವಿದ್ಯಾರ್ಥಿ ನಾಯಕನನ್ನ ಮತದಾನ ಮಾಡುವ ಮೂಲಕ ಆಯ್ಕೆ ಮಾಡಲಾಯಿತು. ಪ್ರಜಾಪ್ರಭುತ್ವದ ಮಾದರಿಯಲ್ಲಿ ಮತದಾನ ಪ್ರಕ್ರಿಯೆ ನಡೆಯಿತು.
6ನೇ ತರಗತಿಯಿಂದ 10ನೇ ತರಗತಿಯವರು ಮತದಾನವನ್ನು ಮಾಡಿದರು.286ಮತದಾನವಾಗಿತ್ತು ಅದರಲ್ಲಿ 1 ಅಸಿಂಧು ಮತವಾಗಿತ್ತು, ವಿದ್ಯಾರ್ಥಿಗಳ ಕೈಗೆ ಶಾಯಿ ಹಾಕುವುದರೊಂದಿಗೆ ಬ್ಯಾಲೇಟ್ ಪೇಪರ್‌ನಲ್ಲಿ ಮತಚಲಾಯಿಸಲಾಯಿತು. ಮುಖ್ಯಮಂತ್ರಿಯ ಸ್ಥಾನಕ್ಕೆ 4 ವಿದ್ಯಾರ್ಥಿಗಳು ಸ್ಪರ್ಧಿಸಿದ್ದು, ಪ್ರಾರ್ಥನ್ ಎಸ್.ಜಿ. ಮುಖ್ಯಮಂತ್ರಿಯಾಗಿ, ಅಧಿತಿ ಕೆ.ಕೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.