HomePage_Banner
HomePage_Banner
HomePage_Banner
Breaking News

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನ

ಸುಳ್ಯ ಶಿಶು ಅಭಿವೃದ್ಧಿ ಸೇವಾ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸುಳ್ಯ ತಾಲೂಕಿನಲ್ಲಿ ತೆರವಾಗಿರುವ ಕಳಂಜ ಗ್ರಾಮದ ಅಯ್ಯನಕಟ್ಟೆ, ಸುಳ್ಯ ಕಸಬಾ ಗ್ರಾಮದ ಬೂಡು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಮತ್ತು ಅಮರ ಮುಡ್ನೂರು ಗ್ರಾಮದ ಹಾಸನಡ್ಕ, ಮಡಪ್ಪಾಡಿ ಗ್ರಾಮದ ಮಡಪ್ಪಾಡಿ, ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆ, ಸುಬ್ರಹ್ಮಣ್ಯ ಗ್ರಾಮದ ದೇವರಗದ್ದೆ ಮತ್ತು ಸುಳ್ಯ ಕಸಬಾ ಗ್ರಾಮದ ಜಯನಗರ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅದೇ ಗ್ರಾಮದ 18-35ವರ್ಷ ಒಳಗಿನ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ತೇರ್ಗಡೆ ಆಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ತೇರ್ಗಡೆ ಹಾಗೂ ಗರಿಷ್ಠ 9ನೇ ತರಗತಿ ತೇರ್ಗಡೆ ಆಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. ಅಂಗನವಾಡಿ ಸಹಾಯಕಿ ಹುದ್ದೆಯನ್ನು ಭರ್ತಿ ಮಾಡಲು ಆನ್‌ಲೈನ್ ವೆಬ್‌ಸೈಟ್ ವಿಳಾಸ: www.anganwadirecruit.kar.nic.in ಆಗಿರುತ್ತದೆ. ಅರ್ಜಿ ಸಲ್ಲಿಸಲು ಪ್ರಾರಂಭದ ಜೂ.15ರಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.15ಸಂಜೆ 5.30 ಗಂಟೆವರೆಗೆ. ಹೆಚ್ಚಿನ ವಿವರಗಳನ್ನು ದೂರವಾಣಿ ಸಂಖ್ಯೆ: 08257-230239 ಈ ಕಛೇರಿ ಸಮಯ ಪಡೆದುಕೊಳ್ಳಬಹುದು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.